ಅರಣ್ಯಕಾಂಡ 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಟಗರಿಗೆ ಆರು ಸೇರೂ ಕುರಿಯೊಂದಕ್ಕೆ ಮೂರು ಸೇರೂ ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. ಅಧ್ಯಾಯವನ್ನು ನೋಡಿ |