ಅರಣ್ಯಕಾಂಡ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ. ಅಧ್ಯಾಯವನ್ನು ನೋಡಿ |