ಅರಣ್ಯಕಾಂಡ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು. ಅಧ್ಯಾಯವನ್ನು ನೋಡಿ |