ಅರಣ್ಯಕಾಂಡ 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |