ಅರಣ್ಯಕಾಂಡ 29:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |