ಅರಣ್ಯಕಾಂಡ 29:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ [ಸರ್ವಾಂಗಹೋಮಕ್ಕಾಗಿ] ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, ಅಧ್ಯಾಯವನ್ನು ನೋಡಿ |