ಅರಣ್ಯಕಾಂಡ 29:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ, ಅಧ್ಯಾಯವನ್ನು ನೋಡಿ |