ಅರಣ್ಯಕಾಂಡ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವರು ಗೋತ್ರಸ್ಥಾಪಕರು. ಗೋತ್ರಸ್ಥಾಪಕ ಗೇರ್ಷೋನನ ಮಕ್ಕಳು - ಲಿಬ್ನಿ, ಶಿಮ್ಮೀ ಎಂಬುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇರ್ಷೋನನ ಗೋತ್ರಗಳು: ಲಿಬ್ನೀ ಮತ್ತು ಶಿಮ್ಮೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ. ಅಧ್ಯಾಯವನ್ನು ನೋಡಿ |