ಅರಣ್ಯಕಾಂಡ 3:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಇವುಗಳ ಉಪಕರಣಗಳು, ಅಂಗಳದ ಸುತ್ತಲಿದ್ದ ಕಂಬಗಳು, ಅವುಗಳ ಗದ್ದಿಗೆ ಕಲ್ಲುಗಳು, ಗೂಟಗಳು ಮತ್ತು ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಇವರೇ ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅಂಗಳದ ಸುತ್ತಲಿರುವ ಕಂಬಗಳೂ ಅವುಗಳ ಗದ್ದಿಗೇ ಕಲ್ಲುಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಇವುಗಳ ಸಕಲ ವಿಧವಾದ ಪರಿಚರ್ಯವನ್ನು ಇವರೇ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು. ಅಧ್ಯಾಯವನ್ನು ನೋಡಿ |