ಅರಣ್ಯಕಾಂಡ 3:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಅಧಿಕೃತ ಅಳತೆಯನ್ನು ಉಪಯೋಗಿಸಿ ಪ್ರತಿಯೊಬ್ಬನಿಗೆ ಅಂದರೆ 273 ಮಂದಿಗೆ ಐದೈದು ಶೆಕೆಲ್ ಬೆಳ್ಳಿಯನ್ನು ಸಂಗ್ರಹಿಸು. (ಅಧಿಕೃತ ಅಳತೆಯಲ್ಲಿ ಒಂದು ಶೆಕೆಲ್ ಅಂದರೆ ಇಪ್ಪತ್ತು ಗೆರಾ.) ಇಸ್ರೇಲರಿಂದ ಈ ಬೆಳ್ಳಿಯನ್ನು ಸಂಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |