ಅರಣ್ಯಕಾಂಡ 3:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಆ ಹೆಚ್ಚಾಗಿರುವವರ ವಿಮೋಚನೆಗಾಗಿ ಅವರು ಕೊಡುವ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಡು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಅವನ ಮಕ್ಕಳಿಗೂ ಕೊಡಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಈ ಹಣವು ಇಸ್ರೇಲರ 273 ಮಂದಿಗೆ ಈಡಾಗಿದೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.” ಅಧ್ಯಾಯವನ್ನು ನೋಡಿ |