Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅದಕ್ಕನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವದಕ್ಕೋಸ್ಕರ ಹಣವನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಲೇವಿಯರಿಗಿಂತ ಇಸ್ರೇಲರಲ್ಲಿ 273 ಮಂದಿ ಚೊಚ್ಚಲು ಗಂಡಸರು ಹೆಚ್ಚಾಗಿದ್ದುದರಿಂದ ಮೋಶೆಯು ಆ 273 ಮಂದಿಗೆ ಈಡು ಕೊಡುವುದಕ್ಕಾಗಿ ಹಣವನ್ನು ಸಂಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:49
2 ತಿಳಿವುಗಳ ಹೋಲಿಕೆ  

ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.


ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು