Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಂಡಹೆಂಡತಿಯರ ವಿಷಯವಾಗಿಯೂ ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ [ಹರಕೆಗಳ ಸಂಬಂಧದಲ್ಲಿ] ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಗಂಡಹೆಂಡತಿಯರ ಬಗ್ಗೆ ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:16
7 ತಿಳಿವುಗಳ ಹೋಲಿಕೆ  

“ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.


ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”


ಯೆಹೋವನು ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು