ಅರಣ್ಯಕಾಂಡ 30:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ವಿಧವೆ ಇಲ್ಲವೆ ಗಂಡನಿಂದ ಬೇರ್ಪಟ್ಟ ಮಹಿಳೆ ಇಂಥ ಪ್ರಮಾಣವನ್ನು ಕೈಗೊಂಡಿದ್ದರೆ ಅದು ನಿಲ್ಲುತ್ತದೆ. ಅವಳು ಅದನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂಥ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವದು; ಅವಳು ಅದನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು. ಅಧ್ಯಾಯವನ್ನು ನೋಡಿ |