Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನರಮಾನವರೆನ್ನದೆ, ಪಶುಪ್ರಾಣಿಗಳೆನ್ನದೆ ಏನನ್ನೂ ಬಿಡದೆ ಎಲ್ಲವನ್ನು ಕೊಳ್ಳೆಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದನ್ನೂ ಬಿಡದೆ ಮನುಷ್ಯರನ್ನೂ ಪಶುಗಳನ್ನೂ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:11
7 ತಿಳಿವುಗಳ ಹೋಲಿಕೆ  

ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.


ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.


ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.


ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.


ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.


ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು