ಅರಣ್ಯಕಾಂಡ 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೋಶೆ, ಮಹಾಯಾಜಕ ಎಲ್ಲಾಜಾರನು ಮತ್ತು ಸಮಾಜದ ಮುಖಂಡರು ಪಾಳೆಯದ ಹೊರಗೆ ಬಂದು ಯುದ್ಧವೀರರನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು. ಅಧ್ಯಾಯವನ್ನು ನೋಡಿ |