ಅರಣ್ಯಕಾಂಡ 31:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು. ಅಧ್ಯಾಯವನ್ನು ನೋಡಿ |