ಅರಣ್ಯಕಾಂಡ 31:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ದೊರಕಿದ ಅರ್ಧಭಾಗ ಆಗಿರುವ 337,500 ಆಡುಕುರಿಗಳಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ ಅಧ್ಯಾಯವನ್ನು ನೋಡಿ |