Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಸೈನ್ಯದ ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಮೋಶೆ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:48
4 ತಿಳಿವುಗಳ ಹೋಲಿಕೆ  

ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.


ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು