ಅರಣ್ಯಕಾಂಡ 31:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನೂ ವಿಚಿತ್ರ ಆಭರಣಗಳನ್ನೂ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು; ಅವುಗಳೆಲ್ಲಾ ವಿಚಿತ್ರವಾಗಿ ಮಾಡಿದವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |