ಅರಣ್ಯಕಾಂಡ 32:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮಗೆ ಯೊರ್ದನ್ ಹೊಳೆಯ ಈಚೆ ಮೂಡಣ ದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವದಿಲ್ಲ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು. ಅಧ್ಯಾಯವನ್ನು ನೋಡಿ |