Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:21
3 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,


ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.


“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು