ಅರಣ್ಯಕಾಂಡ 32:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಿಮ್ಮ ಕುಟುಂಬಗಳಿಗಾಗಿ ಊರುಗಳನ್ನೂ ನಿಮ್ಮ ದನಕುರಿಗಳಿಗಾಗಿ ದೊಡ್ಡಿಗಳನ್ನೂ ಕಟ್ಟಿಕೊಂಡು ನಿಮ್ಮ ಮಾತಿನಂತೆ ನಡೆದುಕೊಳ್ಳಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡು ತರುವಾಯ ನಿಮ್ಮ ಮಾತಿನ ಮೇರೆಗೆ ಮಾಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ಸ್ತ್ರೀಯರಿಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |