ಅರಣ್ಯಕಾಂಡ 32:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3-4 “ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು, ಅಧ್ಯಾಯವನ್ನು ನೋಡಿ |