ಅರಣ್ಯಕಾಂಡ 32:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಬೇತ್‍ಹಾರಾನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು; ತಮ್ಮ ಆಡುಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬೇತ್‌ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು. ಅಧ್ಯಾಯವನ್ನು ನೋಡಿ |