ಅರಣ್ಯಕಾಂಡ 32:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37-38 ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ಸಿಬ್ಮಾ ಎಂಬ ಊರುಗಳನ್ನೂ [ಬೇರೆ ಹೆಸರಿನಿಂದ ಉಚ್ಚರಿಸತಕ್ಕ] ನೆಬೋ, ಬಾಳ್ಮೆಯೋನ್ ಎಂಬಿವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37-38 ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ಅಧ್ಯಾಯವನ್ನು ನೋಡಿ |