ಅರಣ್ಯಕಾಂಡ 32:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದ್‍ಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡರು. ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಮಾಕೀರನ ವಂಶದವರು ಗಿಲ್ಯಾದಿಗೆ ಹೋದರು. (ಮಾಕೀರನು ಮನಸ್ಸೆಯ ಮಗ.) ಅವರು ಆ ಪಟ್ಟಣದಲ್ಲಿ ವಾಸಿಸುತ್ತಿದ್ದ ಅಮೋರಿಯರನ್ನು ಓಡಿಸಿ ಅದನ್ನು ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಅಧ್ಯಾಯವನ್ನು ನೋಡಿ |