ಅರಣ್ಯಕಾಂಡ 32:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳುಂಟಷ್ಟೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು. ಅಧ್ಯಾಯವನ್ನು ನೋಡಿ |