ಅರಣ್ಯಕಾಂಡ 32:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೋಶೆ ಅವರಿಗೆ - ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕೂತಿರಬೇಕೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮೋಶೆಯು ರೂಬೇನ್ ಮತ್ತು ಗಾದ್ ಕುಲಗಳವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕುಳಿತಿರಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ? ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.