Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಎಚ್ಯೋನ್ ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದೇ ಕಾದೇಶ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಎಚ್ಯೋನ್‍ಗೆಬೆರಿನಿಂದ ಹೊರಟು ಚಿನ್ ಅರಣ್ಯದಲ್ಲಿ ಇಳಿದುಕೊಂಡರು; ಅದು ಕಾದೇಶ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಎಚ್ಯೋನ್‌ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:36
6 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.


ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು