Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಕಾದೇಶಿನಿಂದ ಹೊರಟು ಎದೋಮ್ಯರ ನಾಡಿನ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:37
3 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು