Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅಬಾರೀಮ್ ಬೆಟ್ಟಗಳಿಂದ ಹೊರಟು ಜೆರಿಕೋ ಪಟ್ಟಣದ ಹತ್ತಿರ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:48
4 ತಿಳಿವುಗಳ ಹೋಲಿಕೆ  

ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.


ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,


ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.


ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು