Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅಲ್ಲದೆ, ನಾನು ಅವರಿಗೆ ಮಾಡಯೋಚಿಸಿದಂತೆ ನಿಮಗೇ ಮಾಡುವೆನು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಅದಲ್ಲದೆ ನಾನು ಅವರಿಗೆ ಮಾಡ ಯೋಚಿಸಿದಂತೆ ನಿಮಗೇ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಅದಲ್ಲದೆ, ನಾನು ಅವರಿಗೆ ಏನನ್ನು ಮಾಡಲು ಯೋಚಿಸಿದೆನೋ ಅದನ್ನು ನಿಮಗೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:56
10 ತಿಳಿವುಗಳ ಹೋಲಿಕೆ  

ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.


ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.


ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು