ಅರಣ್ಯಕಾಂಡ 34:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಿರುವ ಚಿನ್ ಮರುಭೂಮಿಯೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆ ಮೂಡಣ ದಿಕ್ಕಿನಲ್ಲಿ ಲವಣಸಮುದ್ರದ ಕೊನೆಯಿಂದ ತೊಡಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಲ್ಲಿರುವ ಚಿನ್ ಅರಣ್ಯವೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆಯು ಮೂಡಣದಿಕ್ಕಿನಲ್ಲಿ ಲವಣ ಸಮುದ್ರದ ಕೊನೆಯಿಂದ ತೊಡಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ಅಧ್ಯಾಯವನ್ನು ನೋಡಿ |