ಅರಣ್ಯಕಾಂಡ 35:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿ |