Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕೊಲ್ಲುವಷ್ಟು ದೊಡ್ಡಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿದ್ದನೆ? ಹಾನಿಮಾಡಬೇಕೆಂಬ ಅಭಿಪ್ರಾಯ ಅವನದಾಗಿತ್ತೆ? ಎಂದು ವಿಚಾರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:23
2 ತಿಳಿವುಗಳ ಹೋಲಿಕೆ  

“‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,


ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು