Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹಾಗಿಲ್ಲದ ಪಕ್ಷದಲ್ಲಿ ಸಭೆಯವರು ಹತ್ಯ ಮಾಡಿದವನಿಗೂ ಹತವಾದವನ ಸಮೀಪಬಂಧುವಿಗೂ ಈ ವಿಚಾರಗಳಿಗನುಸಾರ ನ್ಯಾಯ ತೀರಿಸಬೇಕು; ಹತ್ಯಮಾಡಿದವನನ್ನು ಆ ಸಮೀಪಬಂಧುವಿನ ಕೈಯಿಂದ ತಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಭೆಯವರು ಹತ್ಯೆಮಾಡಿದವನಿಗೂ ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯ ತೀರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಭೆಯವರು ಕೊಂದವನಿಗೂ ಕೊಲ್ಲಲ್ಪಟ್ಟವನಿಗೂ ಈ ನಿಯಮಗಳಿಗನುಸಾರವಾಗಿ ನ್ಯಾಯತೀರ್ಪು ನೀಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:24
4 ತಿಳಿವುಗಳ ಹೋಲಿಕೆ  

ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.


ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.


ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,


ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು