ಅರಣ್ಯಕಾಂಡ 35:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕಾಗಿತ್ತು. ಮಾಹಾಯಾಜಕನು ತೀರಿಹೋದನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು. ಅಧ್ಯಾಯವನ್ನು ನೋಡಿ |