ಅರಣ್ಯಕಾಂಡ 35:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆಶ್ರಯನಗರಕ್ಕೆ ಓಡಿಹೋದವನಿಂದ ನೀವು ಹಣವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಂತ ಊರಿಗೆ ಹೋಗಬಿಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀವು ಆಶ್ರಯ ನಗರಕ್ಕೆ ಓಡಿ ಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |