ಅರಣ್ಯಕಾಂಡ 35:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವುಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಂತು ನಾಲ್ವತ್ತೆಂಟು ಊರುಗಳನ್ನೂ ಇವುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು. ಅಧ್ಯಾಯವನ್ನು ನೋಡಿ |