ಅರಣ್ಯಕಾಂಡ 36:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಬಳಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳ ಬಳಿಗೂ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ, ಅಧ್ಯಾಯವನ್ನು ನೋಡಿ |