Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:12
4 ತಿಳಿವುಗಳ ಹೋಲಿಕೆ  

ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.


ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು