Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಕಡಲುಹಂದಿಯ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ದೀಪಸ್ತಂಭಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ಈ ಎಲ್ಲಾ ವಸ್ತುಗಳನ್ನು ಹೊರುವ ಕೋಲುಗಳಿಗೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:10
6 ತಿಳಿವುಗಳ ಹೋಲಿಕೆ  

ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,


ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ


ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.


“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು