ಅರಣ್ಯಕಾಂಡ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ವೇದಿಯ ಮೇಲೆ ಧೂಮ್ರವರ್ಣದ ಬಟ್ಟೆಯನ್ನು ಹಾಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಅವರು ತಾಮ್ರದ ವೇದಿಕೆಯಿಂದ ಬೂದಿಯನ್ನು ತೆಗೆದು, ನೇರಳೆಬಟ್ಟೆಯನ್ನು ಅದರ ಮೇಲೆ ಹಾಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ, ಅಧ್ಯಾಯವನ್ನು ನೋಡಿ |