ಅರಣ್ಯಕಾಂಡ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.” ಅಧ್ಯಾಯವನ್ನು ನೋಡಿ |