Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಗೋತ್ರಕುಟುಂಬದ ಪ್ರಕಾರ ಎಣಿಕೆಯಾದವರ ಸಂಖ್ಯೆ - 2630:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2630 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅವರ ಸಂಖ್ಯೆ 2,630.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:40
3 ತಿಳಿವುಗಳ ಹೋಲಿಕೆ  

ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು