ಅರಣ್ಯಕಾಂಡ 4:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42-43 ಮೆರಾರೀಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42-43 ಮೆರಾರೀಯರಲ್ಲಿ ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಕೆಲಸಕ್ಕೆ ಸೇರಿದವರೆಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42-43 ಮೆರಾರೀಯರಲ್ಲಿಯೂ ಮೂವತ್ತರಿಂದ ಐವತ್ತು ವರ್ಷದ ಒಳಗಿರುವ ಮತ್ತು ದೇವದರ್ಶನ ಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಕುಲ ಮತ್ತು ಕುಟುಂಬಗಳಿಗೆ ಅನುಗುಣವಾಗಿ ಲೆಕ್ಕಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು. ಅಧ್ಯಾಯವನ್ನು ನೋಡಿ |