Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಮೂವತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:43
5 ತಿಳಿವುಗಳ ಹೋಲಿಕೆ  

ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.


ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.


“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.


ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.


ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು