Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಮೆರಾರೀಯರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ ಇಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:45
3 ತಿಳಿವುಗಳ ಹೋಲಿಕೆ  

“ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.


ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.


ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು