Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ನೀನು ಗಂಡಸಿದ್ದವಳಾಗಿ ಪರಪುರುಷನನ್ನು ಕೂಡಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದೆ ಬೇರೊಬ್ಬನು ನಿನ್ನನ್ನು ಸಂಗಮಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ನೀನು ಗಂಡನುಳ್ಳವಳಾಗಿ ಪರಪುರುಷನ ಬಳಿಗೆ ಹೋಗಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದ ಬೇರೊಬ್ಬನು ನಿನ್ನನ್ನು ಸಂಗವಿುಸಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನೀನು ನಿನ್ನ ಗಂಡನಲ್ಲದ ಪರಪುರುಷನೊಡನೆ ಸಂಗಮಾಡಿ ನಿನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀನು ಶುದ್ಧಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:20
2 ತಿಳಿವುಗಳ ಹೋಲಿಕೆ  

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,


“‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು